ಕರ್ನಾಟಕ ರಾಜ್ಯ ಹಿಂದುಳಿತ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಇಂದು ಬಾಗಲಕೋಟೆ ಪಟ್ಟಣ ತೇಜಸ್ ಇಂಟರ್ನ್ಯಾಶನಲ್ ಶಾಲೆಯ ಸಭಾಂಗಣದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸೋಮನಗೌಡ ಮಾಲಿ ಪಾಟೀಲ ಅವರ ಘನಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯು ನಡೆಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರು,ತಾಲ್ಲೂಕಾಧ್ಯಕ್ಷರು ಹಾಗೂ ಸಮಾಜದ ಹಿರಿಯರು ಮುಖಂಡರು ಉಪಸ್ಥಿತರಿದ್ದರು